ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ 125 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ, ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಮಂಗಳೂರು ಕ್ಷೇತ್ರದಿಂದ, ರಮಾನಾಥ ರೈ ಬಂಟ್ವಾಳದಿಂದ ಕಣಕ್ಕಿಳಿಯಲಿದ್ದಾರೆ.
ಅಭ್ಯರ್ಥಿಗಳ ಮೊದಲ ಪಟ್ಟಿ