ಕಾಸರಗೋಡು; ಮನೆಯಂಗಳದಲ್ಲಿ ಚಿಕ್ಕಪ್ಪನ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು

ಕಾಸರಗೋಡು: ಮನೆಯಂಗಳದಲ್ಲೇ ಕಾರಿನಡಿಗೆ ಸಿಲುಕಿ ಬಾಲಕ ಮೃತಪಟ್ಟ ದಾರುಣ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಿನ್ನೆ ನಡೆದಿದೆ.

ಸೋಂಕಾಲ್ ಕೊಡಂಗೆಯ ನಿಸಾರ್ ರವರ ಪುತ್ರ ಒಂದೂವರೆ
ವರ್ಷದ ಜಿಶಾನ್ ಮೃತಪಟ್ಟ ಬಾಲಕ.

ಜಿಶಾನ್ ನ ಚಿಕಪ್ಪ ಕಾರು ಮುಂದಕ್ಕೆ ತೆಗೆಯುತ್ತಿದ್ದಾಗ ಅಲ್ಲೇ ನಿಂತಿದ್ದ ಬಾಲಕನ ಮೇಲೆ ಕಾರು ಹರಿದಿದೆ.ಕಾರಿನಡಿಗೆ ಸಿಲುಕಿದ್ದ ಬಾಲಕನನ್ನು ಆಸ್ಪತ್ರೆಗೆ ತಲಪಿಸದರೂ ಜೀವ ಉಳಿಸಲಾಗಲಿಲ್ಲ.ಈ ಕುರಿತ ಸಿಸಿಟಿವಿ ದೃಶ್ಯ ವೈರಲ್ ಆಗಿದೆ.

ಈ ಕುರಿತು ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು