ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿದ ಯುವಕ‌ ಸಾವು

ಶಿರ್ವ;ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿದ ಯುವಕ ಮೃತಪಟ್ಟ ಘಟನೆ ಶಿರ್ವ ತೊಟ್ಲಗುರಿ ಬಳಿ ನಡೆದಿದೆ.

ತೊಟ್ಲಗುರಿ ನಿವಾಸಿ ರಾಜು(45) ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬಾವಿಗೆ ಹಾರುವ ವೇಳೆ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ.

ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ಅಶೋಕ್ ಶೆಟ್ಟಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com