BREAKING NEWS PFI ಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಜಫ್ತಿ ಮಾಡಿದ ಇ.ಡಿ. ಅಧಿಕಾರಿಗಳು
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಪಿಎಫ್‌ಐ ಗೆ ಸಂಬಂಧಿಸಿದ ಕನಿಷ್ಠ 23 ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ ಜಫ್ತಿ ಮಾಡಿರುವ ಬಗ್ಗೆ ಟೈಮ್ಸ್ ನೌ ವರದಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್‌ಐ) 23 ಹಾಗೂ ರಿಹಬ್ ಇಂಡಿಯಾ ಫೌಂಡೇಶನ್‌ನ 10 ಖಾತೆಗಳನ್ನು ಜಫ್ತಿ ಮಾಡಲಾಗಿದೆ. ಜಾರಿ ನಿರ್ದೇಶನಾಲಯವು ಪಿಎಫ್‌ಐನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಕಳೆದ ತಿಂಗಳ ಆರಂಭದಲ್ಲಿ ಜಾರಿ ನಿರ್ದೇಶನಾಲಯ ಇಬ್ಬರು ಪಾಪ್ಯುಲರ್ ಫ್ರಂಟ್ … Read more