ಉಡುಪಿ; ಮನೆಗೆ ನುಗ್ಗಿ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಕುರಿತು ಮಹತ್ವದ ಮಾಹಿತಿ ನೀಡಿದ ಆಟೋ ಚಾಲಕ

ಉಡುಪಿ ಮಲ್ಪೆ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂದಿಸಿ ಆರೋಪಿ ಬಗ್ಗೆ ರಿಕ್ಷಾ ಚಾಲಕನೋರ್ವ ಮಹತ್ವದ ಸುಳಿವನ್ನು ನೀಡಿದ್ದಾರೆ. ರಿಕ್ಷಾ ಚಾಲಕ ಶ್ಯಾಮ್ ಹೇಳಿದ್ದೇನು? ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿದ ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಆಟೋದಲ್ಲಿ ಬಂದಿದ್ದಾನೆ.ಆತನ ಕೈಯಲ್ಲಿ ಬ್ಯಾಗ್ ಇತ್ತು. ಆತ ಸ್ಥಳಕ್ಕೆ ಡ್ರಾಪ್ ಮಾಡಿದ ಕೇವಲ 15 ನಿಮಿಷಗಳಲ್ಲಿ ಮರಳಿ ಸಂತೆಕಟ್ಟೆಗೆ ಬಂದಿದ್ದಾನೆ ಎಂದು ಹೇಳಿದ್ದಾರೆ‌‌. ನಾನು ಅವನನ್ನು ಆತ ಹೇಳಿದ ವಿಳಾಸದ ಮನೆಗೆ … Read more

BIG NEWS ಉಡುಪಿಯಲ್ಲಿ ಮನೆಗೆ ನುಗ್ಗಿ ನಾಲ್ವರ ಬರ್ಬರ ಕೊಲೆ; ಜಿಲ್ಲೆಯನ್ನು ಬೆಚ್ಚಿಬೀಳಿಸಿದ ಸುದ್ದಿ

-ಹಸೀನಾ, ಅಫ್ನಾನ್, ಅಯ್ನಾಝ್, ಅಸೀಮ್ ಮೃತರು. ಒಂದೇ ಮನೆಯಲ್ಲಿ ನಾಲ್ವರನ್ನು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಹತ್ಯೆಯಾದವರನ್ನು ತಾಯಿ ಹಸೀನಾ, ಅಫ್ನಾನ್ (23), ಅಯ್ನಾಝ್ (21), ಅಸೀಮ್ (14) ಎಂದು ಗುರುತಿಸಲಾಗಿದೆ. ಮನೆಯೊಳಗಿದ್ದ ಮತ್ತೋರ್ವ ವ್ಯಕ್ತಿ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ … Read more

ಸೂರತ್ ರೈಲ್ವೇ ನಿಲ್ದಾಣದಲ್ಲಿ ನೂಕು ನುಗ್ಗಲು; ಓರ್ವ ಸಾವು

ಸೂರತ್: ದೀಪಾವಳಿ ಹಬ್ಬ ಹಾಗೂ ಛತ್​ ಹಬ್ಬಕ್ಕಾಗಿ ವಲಸೆ ಕಾರ್ಮಿಕರು ಊರಿಗೆ ಹೋಗುವ ಅವಸರದಲ್ಲಿ ನೂಕು ನುಗ್ಗಲು‌ ಉಂಟಾಗಿ ಕಾಲ್ತುಳಿತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂರತ್​ ರೈಲು ನಿಲ್ದಾಣದಿಂದ ಭಾಗಲ್ಪುರಕ್ಕೆ ಹೋಗುವ ವಿಶೇಷ ರೈಲು ಏರುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ನೂಕುನುಗ್ಗಲಿನಲ್ಲಿ ಹಲವರಿಗೆ ಉಸಿರುಗಟ್ಟಿದಂತಾಗಿದ್ದು, ಕೆಲವರಿಗೆ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಸಕಾಲದಲ್ಲಿ ಸಿಪಿಆರ್​ ವ್ಯವಸ್ಥೆ ಮಾಡಿದ್ದಾರೆ. ವಾರಾಂತ್ಯ ಹಾಗೂ ಜೊತೆಗೆ … Read more

ಪುತ್ತಿಲ ಪರಿವಾರದ ಕಚೇರಿ ಮುಂದೆ ತಳವಾರು ಝಳಪಿಸಿದ ಪ್ರಕರಣ; ಮಗನಿಗೆ ರಕ್ಷಣೆ ನೀಡುವಂತೆ ಹೆತ್ತವರು ಪೊಲೀಸರ ಮೊರೆ

ಪುತ್ತೂರು; ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ತಲವಾರು ಪ್ರದರ್ಶಿಸಿ ಮನೀಶ್‌ ಕುಲಾಲ್‌ ಅವರಿಗೆ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ.10ರಂದು ಮಧ್ಯಾಹ್ನ ಹಿಂಜಾವೇ ಮುಖಂಡ ಸಹಿತ 9 ಮಂದಿಯ ತಂಡ ತಲವಾರು ಝಳಪಿಸಿದ್ದು ಪ್ರಕರಣಕ್ಕೆ ಸಂಬಂಧಿಸಿ ಎಲ್ಲ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆರೋಪಿಗಳಾದ ದಿನೇಶ್‌ ಪಂಜಿಗ, ಭವಿತ್‌, ಮನ್ವಿತ್‌, ಜಯಪ್ರಕಾಶ್‌, ಚರಣ್‌, ಮನೀಶ್‌, ವಿನೀತ್‌ ಹಾಗೂ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ನ.11ರಂದು ನ್ಯಾಯಾಧೀಶರ … Read more