BREAKING ನಟ ಚೇತನ್ ಅಹಿಂಸಾ ಬಂಧನ; ಏನಿದು ಪ್ರಕರಣ?

ಬೆಂಗಳೂರು;ಸಂಘಪರಿವಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಆರೋಪದಲ್ಲಿ ನಟ ಚೇತನ್ ಅಹಿಂಸಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನಟ ಚೇತನನ್ನು ಕೋರ್ಟ್‌ ಗೆ ಪೊಲೀಸರು ಹಾಜರುಪಡಿಸಲಿದ್ದಾರೆ. ನಟ ಚೇತನ್‌ ವಿರುದ್ಧ ಹಿಂದೂಪರ ಸಂಘಟನೆ ದೂರು ನೀಡಿತ್ತು.

ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಚೇತನ್ ವಿರುದ್ಧ ಎಫ್‌ ಐಆರ್‌ ದಾಖಲಾಗಿತ್ತು.ಐಪಿಸಿ ಸೆಕ್ಷನ್‌ 295A ಹಾಗೂ 505Bರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ‌.

ಟಾಪ್ ನ್ಯೂಸ್

ಯುಎಇಯಲ್ಲಿ ಲುಲು ಯೂಸುಫ್ ಅಲಿಯ ಸಹೋದರನ ಪುತ್ರಿಯ ವಿವಾಹ; 4 ದಿನಗಳ ಕಾಲ ನಡೆದ ವಿವಾಹದಲ್ಲಿ 1000ಕ್ಕೂ ಅಧಿಕ ಸೆಲೆಬ್ರಿಟಿಗಳು ಭಾಗಿ, ಈ ವರ್ಷ ಯುಎಇಯಲ್ಲಿ ನಡೆದ ಅತಿದೊಡ್ಡ ಮದುವೆಯ ಸಿದ್ದತೆ ಹೇಗಿತ್ತು ಗೊತ್ತಾ?

ಯುಎಇ ನಿವಾಸಿಗಳು ವಾರಾಂತ್ಯದಲ್ಲಿ ಅಬುಧಾಬಿಯಲ್ಲಿ ಅತಿರಂಜಿತ ಸಮಾರಂಭ ಮತ್ತು ವರ್ಷದ ಅತಿದೊಡ್ಡ ವಿವಾಹ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

Developed by eAppsi.com