ಕೇರಳ; ಖ್ಯಾತ ನಟ ಪೃಥ್ವಿರಾಜ್ ಆಸ್ಪತ್ರೆಗೆ ದಾಖಲು

ಕೇರಳ;ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್ ಅವರಿಗೆ ಗಾಯವಾಗಿದ್ದು ಅವರಿಗೆ ಇಂದು ಶಸ್ತ್ರಕ್ರಿಯೆ ನಡೆಯಲಿದೆ.

ನಿನ್ನೆ ಕೇರಳದ ಇಡುಕ್ಕಿ ಮರಯೂರ್‌ ಎಂಬಲ್ಲಿ ಮಲಯಾಳಂ ಚಿತ್ರ ‘ವಿಲಾಯತ್‌ ಬುದ್ಧ’ ಇದರ ಚಿತ್ರೀಕರಣದ ವೇಳೆ ನಟ ಪೃಥ್ವಿರಾಜ್ ಅವರಿಗೆ ಗಾಯವಾಗಿದೆ.

ಬಸ್‌ ತಂಗುದಾಣವೊಂದರಲ್ಲಿ ಫೈಟ್‌ ದೃಶ್ಯ ಚಿತ್ರೀಕರಣದ ವೇಳೆ ನಟನ ಕಾಲಿಗೆ ಗಾಯವಾಗಿದ್ದು ಅವರನ್ನು ಇಡುಕ್ಕಿಯ ಹತ್ತಿರದ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ‌.

ಶಸ್ತ್ರಕ್ರಿಯೆ ನಂತರ ಅವರಿಗೆ ಎರಡು ಮೂರು ತಿಂಗಳು ವಿಶ್ರಾಂತಿ ಬೇಕಾಗಬಹುದೆಂದು ನಿರೀಕ್ಷಿಸಲಾಗಿದೆ.

ʻವಿಲಾಯತ್‌ ಬುದ್ಧʼ ಚಲನಚಿತ್ರವು ಜಯನ್‌ ನಂಬಿಯಾರ್‌ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ