ಚೆನ್ನೈ; ಕ್ಯಾನ್ಸರ್ ನಿಂದ ಬಳಲುತ್ತಿದ್ದ ಖ್ಯಾತ ನಟಿ ನಿಧನ

ಚೆನ್ನೈ;ಖ್ಯಾತ ತಮಿಳು ನಟಿ ಸಿಂಧು ಅವರು ಚೆನ್ನೈನ ವಲಸರವಕ್ಕಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

44 ವರ್ಷದ ಸಿಂಧು ಸ್ತನ ಕ್ಯಾನ್ಸರ್ ಜೊತೆ ಸುದೀರ್ಘ ಹೋರಾಡಿದ ಬಳಿಕ ಅವರು ಇಂದು ಬೆಳಗ್ಗೆ 2:15 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

2020ರಲ್ಲಿ ನಟಿಗೆ ಸ್ತನ ಕ್ಯಾನ್ಸರ್​ ಕಾಣಿಸಿಕೊಂಡಿಕೊಂಡಿತ್ತು.
ಬಾಲ ಕಲಾವಿದೆಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ಸಿಂಧು, ‘ಅಂಗಡಿ ತೇರು’ ಚಿತ್ರದ ಮೂಲಕ ಹೆಚ್ಚು ಗಮನ ಸೆಳೆದಿದ್ದರು.ಅವರಿಗೆ ಕ್ಯಾನ್ಸರ್ ತಗುಲಿದ ಬಳಿಕ ಬಣ್ಣದ ಲೋಕದಿಂದ ದೂರವಾಗಿದ್ದರು.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ