ಸಿಹಿತಿಂಡಿ ಬಾಟಲಿಯ ಮುಚ್ಚಲ ಬಾಯಿಗೆ ಸಿಲುಕಿ ಬಾಲಕ ಮೃತ್ಯು;ಪೋಷಕರೇ ಮಕ್ಕಳ ಬಗ್ಗೆ ಇರಲಿ ಎಚ್ಚರ…

ಕುಷ್ಟಗಿ;ಸಿಹಿತಿಂಡಿ ಬಾಟಲಿಯ ಮುಚ್ಚಲ ತೆಗೆಯುವಾಗ ಗಂಟಲಿಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.

ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ‌ ಸಿಲುಕಿ ಬಾಲಕ ಮೃತಪಟ್ಟಿದ್ದಾನೆ.ಕುಷ್ಟಗಿಯ ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಮೃತ ಬಾಲಕ‌.

ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್‌ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯುವಾಗ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಬಾಲಕನಿಗೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಮಾರ್ಗ ಮದ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ವರದಿಯಾಗಿದೆ.

ಬಾಲಕನ ಸಾವಿನಿಂದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com