ಅಜ್ಮೀರ್ ದರ್ಗಾ ಶರೀಫ್ ನಲ್ಲಿ ಘರ್ಷಣೆ; ವರದಿ

ಅಜ್ಮೀರ್;ಅಜ್ಮೀರ್ ಷರೀಫ್‌ನ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾದಲ್ಲಿ ನಿನ್ನೆ ಘರ್ಷಣೆ ನಡೆದಿದೆ.

ಎರಡು ಪಂಗಡಗಳ ಸದಸ್ಯರು ಬರೇಲ್ವಿ ಮತ್ತು ಅಜ್ಮೀರ್ ಪಂಗಡದ ನಡುವೆ ಘರ್ಷಣೆ ನಡೆದಿದೆ.

ಬರೇಲ್ವಿ ಪಂಥದ ಸದಸ್ಯರು ಕೆಲವು ಸೂಕ್ತಗಳನ್ನು ಓದುವುದಕ್ಕೆ ದರ್ಗಾದ ಆಡಳಿತವು ಆಕ್ಷೇಪಣೆಯನ್ನು ಎತ್ತಿದ ನಂತರ ಎರಡು ಕಡೆಯವರು ಘರ್ಷಣೆಗಿಳಿದರು ಎಂದು ವರದಿ ತಿಳಿಸಿದೆ.

ಖ್ವಾಜಾ ಮೊಯಿನುದ್ದೀನ್ ಚಿಶ್ತಿಯ ದರ್ಗಾದಲ್ಲಿ 811 ನೇ ಉರುಸ್ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಬರೇಲ್ವಿ ಸಮುದಾಯದ ಕೆಲವರು ದರ್ಗಾದೊಳಗೆ ಘೋಷಣೆಗಳನ್ನು ಕೂಗಿದರು ಎನ್ನಲಾಗಿದೆ.

ದರ್ಗಾದ ಠಾಣಾಧಿಕಾರಿ ಅಮರ್ ಸಿಂಗ್ ಭಾಟಿ ಸ್ಥಳಕ್ಕೆ ಆಗಮಿಸಿ ಎರಡೂ ಕಡೆಯವರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com