ಪುತ್ತೂರು;ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಈತ ಪುತ್ತೂರು ನಗರದಲ್ಲಿದ್ದಾಗ ತಂಡವೊಂದು ಆಗಮಿಸಿ ತಲವಾರ್ ನಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದೆ.
ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಪುತ್ತೂರಿನಲ್ಲಿ ಟೈಗರ್ಸ್ ಗ್ರೂಪ್ ಕಟ್ಟಿಕೊಂಡು ಯುವಕರನ್ನು ಒಟ್ಟಿಗೆ ಸೇರಿಸಿಕೊಂಡು ಮುನ್ನಡೆಯುತ್ತಿದ್ದ ಎನ್ನಲಾಗಿದೆ.
ಕೊಲೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.