ಬೆಳ್ತಂಗಡಿ; ಬೈಕ್ & ಸ್ಕಾರ್ಪಿಯೋ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು

ಬೆಳ್ತಂಗಡಿ: ಬೈಕ್ ಮತ್ತು ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಉಂಟಾಗಿ ಬೈಕ್ ಸವಾರ ಮೃತಪಟ್ಟ ಘಟನೆ
ನಿಡಿಗಲ್ ಎಂಬಲ್ಲಿ ನಡೆದಿದೆ.

ಕಲ್ಮಂಜ ಗ್ರಾಮದ ನಿವಾಸಿ ಅಶೋಕ್(50)ಮೃತರು ಎಂದು ಗುರುತಿಸಲಾಗಿದೆ.ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿಯಾಗಿದ್ದ ಅಶೋಕ್ ಅವರು ಇಂದು
ಇಂದು ಬೆಳಗ್ಗೆ ಇಂದಿನಂತೆ ಸಂಘಕ್ಕೆ ಹೋಗುವ ಸಂದರ್ಭದಲ್ಲಿ
ಬೈಕ್ ಗೆ ಸ್ಕಾರ್ಪಿಯೋ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com