ಮಂಗಳೂರು;ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು:ನರ್ಸಿಂಗ್‌ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಬಗ್ಗೆ
ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ಮಾ ಬಾನೊ ಮೇ 15ರಂದು ಕಾಣೆಯಾದ ಬಗ್ಗೆ ದೂರು ದಾಖಲಾಗಿದೆ.

ಅಸ್ಮಾ ಮೇ 15ರಂದು ಬೆಳಗ್ಗೆ 9.15ಕ್ಕೆ ಮನೆಯಿಂದ ಬಂದವರು ಮರಳಿ ಮನೆಗೆ ಹೋಗದೆ ನಾಪತ್ತೆಯಾಗಿರುವ ಬಗ್ಗೆ ಅಸ್ಮಾ ತಂದೆ ಮಹಮ್ಮದ್‌ ಖಾಲಿಕ್‌ ಅವರು ಮಂಗಳೂರು ಪೂರ್ವ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

18 ವರ್ಷದ ಅಸ್ಮಾ ಅವರು ಕನ್ನಡ, ಇಂಗ್ಲಿಷ್‌, ಹಿಂದಿ ಭಾಷೆ ಮಾತನಾಡುತ್ತಾರೆ‌.

ಇವರ ಬಗ್ಗೆ ಮಾಹಿತಿ ಸಿಕ್ಕರೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್‌ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್‌ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com