ಅವಳಿ ಮಕ್ಕಳನ್ನು ಬೇರ್ಪಡಿಸಲು ಬರೊಬ್ಬರಿ 27 ಮಂದಿ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ!

ಸೌದಿ ಅರೇಬಿಯಾ; ಅವಳಿ ಮಕ್ಕಳನ್ನು ಬೇರ್ಪಡಿಸಲು ಬರೊಬ್ಬರಿ 27 ಮಂದಿ ನುರಿತ ವೈದ್ಯರ ತಂಡ ಸರ್ಜರಿ‌ ನಡೆಸಿದೆ.

ಸೌದಿ ಅರೇಬಿಯಾದ ರಾಜ ಸಾಲ್ಮನ್ ಅವರ ಆದೇಶದ ಮೇರೆಗೆ ಕಿಂಗ್ ಅಬ್ದುಲ್ಲಾ ವಿಶೇಷ ಆಸ್ಪತ್ರೆಯಲ್ಲಿ ಸುಮಾರು 11 ಗಂಟೆಗಳ ಕಾಲ ವಿಶೇಷ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಅವಳಿ ಮಕ್ಕಳ ಲಿವರ್ ಮತ್ತು ಹೊಟ್ಟೆ ಅಂಟಿಕೊಂಡಿತ್ತು. ಹೀಗಾಗಿ ಅವಳಿಗಳನ್ನು ಪ್ರತ್ಯೇಕಿಸಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಇದೀಗ ಇಬ್ಬರು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ವೈದ್ಯರ ಜೊತೆಗೆ ನರ್ಸ್‌ಗಳು, ತಾಂತ್ರಿಕ ವಿಭಾಗ ಸೇರಿ
ಹಲವರು ಹೆಚ್ಚುವರಿಯಾಗಿ ಭಾಗಿಯಾಗಿದ್ದಾರೆ‌.ಶಸ್ತ್ರಚಿಕಿತ್ಸೆ ಸಂಪೂರ್ಣವಾಗಿ ಮುಗಿದಿಲ್ಲ.ಇನ್ನೂ ಕೆಲವು ಅಂಗಗಳ ಶಸ್ತಚಿಕಿತ್ ನಡೆಯಲಿದೆ ಎಂದು ವೈದ್ಯರು ಹೇಳಿದ್ದಾರೆ.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

Developed by eAppsi.com