ಬದಿಯಡ್ಕ;ಎದೆಹಾಲು ಕುಡಿಯುವಾಗ ಉಸಿರುಕಟ್ಟಿ 25 ದಿನದ ಮಗು ಸಾವಿಗೀಡಾಗಿರುವ ಘಟನೆ ಉಕ್ಕಿನಡ್ಕದಲ್ಲಿ ನಡೆದಿದೆ.
ಅಬ್ದುಲ್ ರಹ್ಮಾನ್-ತಾಹಿರಾ ದಂಪತಿಯ 25 ದಿನದ ಮಗು ಸಾವಿಗೀಡಾಗಿದೆ.
ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಹಾಲು ಮಗು ಅಸ್ವಸ್ಥಗೊಂಡಿದೆ.ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ.ಆದರೆ ಮಗು ಮೃತಪಟ್ಟಿದೆ.
ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಕೆಸ್ ದಾಖಲಾಗಿದೆ.