ಬಜ್ಪೆ; ಯುವಕನಿಗೆ ಚೂರಿ ಇರಿತ

ಮಂಗಳೂರು:ಆಟವಾಡಿ ಮನೆಗೆ ಹಿಂತಿರುಗುತ್ತಿದ್ದ ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ.

ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌(23) ಗಾಯಗೊಂಡಿದ್ದು, ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇರಿತದ ಪರಿಣಾಮ ಸಫ್ವಾನ್ ಅವರ ಕೈಗೆ, ಕುತ್ತಿಗೆಗೆ ಗಾಯಗಳಾಗಿವೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ