ದರ್ಗಾ ತೆರವು ಕಾರ್ಯಾಚರಣೆ ವೇಳೆ ದರ್ಗಾದ ಗೋಡೆ ಕುಸಿತ, ಓರ್ವ ಸಾವು, ಇಬ್ಬರಿಗೆ ಗಾಯ

ಬೆಂಗಳೂರು;ದರ್ಗಾ ತೆರವು ಕಾರ್ಯಾಚರಣೆ ವೇಳೆ ದರ್ಗಾ ಗೋಡೆ ಕುಸಿದು ಕಾರ್ಮಿಕನೋರ್ವ ಸಾವನ್ನಪ್ಪಿದ್ದು,ಇಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಬೆಂಗಳೂರಿನ ಸಿಟಿ ಮಾರ್ಕೆಟ್ ವೃತ್ತದ ಅವೆನ್ಯೂ ರಸ್ತೆಯಲ್ಲಿ
ಬಿಬಿಎಂಪಿ ಅಧಿಕಾರಿಗಳು ದರ್ಗಾದ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗೋಡೆ ಕುಸಿತವಾಗಿ ಅದರಡಿಯಲ್ಲಿದ್ದ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಈ ದುರ್ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com