ಬೆಂಗಳೂರು; ದಿನಗೂಲಿ ಆಧಾರದಲ್ಲಿ ಮಕ್ಕಳನ್ನು ಹಿಡಿದುಕೊಂಡು ಭಿಕ್ಷಾಟನೆ, 55 ಮಂದಿ ವಶಕ್ಕೆ!

ಬೆಂಗಳೂರು;ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 55ಕ್ಕೂ ಅಧಿಕ ಭಿಕ್ಷುಕರನ್ನು ಸಿಸಿಬಿ ಮಹಿಳಾ ಸಂರಕ್ಷಣೆ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ವಿವಿಧೆಡೆ 14 ತಂಡಗಳನ್ನು ರಚಿಸಿ ಭಿಕ್ಷಾಟನೆ ಮಾಡುವವರನ್ನು ರಕ್ಷಣೆ ಮಾಡಲಾಗಿದೆ.ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಸಿಬ್ಬಂದಿ ಮಹಿಳೆಯರು, ಮಕ್ಕಳು ಸೇರಿ 55 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪುನರ್ವಸತಿ ಕಲ್ಪಿಸಲಾಗಿದೆ.

ಭಿಕ್ಷಾಟನೆಯನ್ನು ಮಾಡುತ್ತಿದ್ದ ಕೆಲ ಮಹಿಳೆಯರು, ತಮ್ಮ ಭಿಕ್ಷಾಟನೆ ಕಾರ್ಯಕ್ಕಾಗಿ ಮಕ್ಕಳನ್ನು ಕಳ್ಳ ಸಾಗಾಣಿಕ ಮಾಡಿ ತಂದಿದ್ದಾರೆ ಎನ್ನಲಾಗಿದೆ. ಭಿಕ್ಷಾಟನೆ ಮಾಡುವಾಗ ಚಿಕ್ಕ ಕಂದಮ್ಮಗಳಿಗೆ ನಿದ್ದೆ ಔಷಧಿಯನ್ನು ಬಲವಂತವಾಗಿ ನೀಡಲಾಗುತ್ತಿತ್ತು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com