ಬೆಂಗಳೂರು;ಆದಾಯ ತೆರಿಗೆ ಇಲಾಖೆಯ ಇನ್​​ಸ್ಪೆಕ್ಟರ್ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ

ಬೆಂಗಳೂರು;ಆದಾಯ ತೆರಿಗೆ ಇಲಾಖೆಯ ಇನ್​​ಸ್ಪೆಕ್ಟರ್ ಓರ್ವರು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿಡಿಎ ಸಮೀಪ ನಡೆದಿದೆ.

ಉತ್ತರ ಪ್ರದೇಶ ಮೂಲದವರಾದ ದೇವೆಂದ್ರ ದುಬೆ ಆತ್ಮಹತ್ಯೆ ಮಾಡಿಕೊಂಡವರು.ಅವರು ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯಲ್ಲಿ ಇನ್​ಸ್ಪೆಕ್ಟರ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ದುಬೆ ಉತ್ತರ ಪ್ರದೇಶದಲ್ಲಿ ನೆಲೆಸಿರುವ ತನ್ನ ತಂದೆ-ತಾಯಿ ಜೊತೆ ಕೊನೆಯದಾಗಿ ಫೋನ್​ನಲ್ಲಿ ಮಾತನಾಡಿರುವುದು ತನಿಖೆ ವೇಳೆ ತಿಳಿದು ಬಂದಿದೆ.

ಪತ್ನಿಗೆ ವಾಟ್ಸ್​ ಆಪ್​ ಮೂಲಕ ಇನ್ಶುರೆನ್ಸ್ ಪಾಲಿಸಿ ಹಾಗೂ ಡೆತ್​ ನೋಟ್​ ನ್ನು ಕೂಡ ಕಳುಹಿಸಿಕೊಟ್ಟಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com