ಪಾರ್ಕ್ ನಲ್ಲಿ ಕುಳಿತಿದ್ದ ಜೋಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ ಪೇದೆ!

ಬೆಂಗಳೂರು;ಪಾರ್ಕ್ ನಲ್ಲಿ ಕುಳಿತಿದ್ದ ಯುವಕ ಯುವತಿಯನ್ನು ಬೆದರಿಸಿ ಪೇದೆಯೋರ್ವ ಒಂದು ಸಾವಿರ ರುಪಾಯಿ ಸುಲಿಗೆ ಮಾಡಿದ್ದಾನೆಂದು ಯುವತಿಯೊಬ್ಬಳು ಟ್ವೀಟ್ ಮಾಡಿ ಆರೋಪಿಸಿದ್ದಾಳೆ.

ಹರ್ಷ ಲತೀಪ್ ಎಂಬವರು ಈ ಕುರಿತು ಆರೋಪವನ್ನು ಮಾಡಿದ್ದು, ಜನವರಿ 29ರಂದು ವೈಟ್ ಫೀಲ್ಡ್ ವಿಭಾಗದ ಕುಂದನಹಳ್ಳಿಯಲ್ಲಿ ಗೆಳೆಯನ ಜೊತೆ ಕುಳಿತುಕೊಂಡಿದ್ದ ವೇಳೆ
ಸ್ಥಳಕ್ಕೆ ಬಂದ ಕಾನ್ಸ್‌ಟೇಬಲ್ ಯುವತಿ ಮತ್ತು ಆಕೆಯ ಗೆಳೆಯನ ಪೋಟೋ ಕ್ಲಿಕ್ಕಿಸಿದ್ದಾನೆ.ನಂತರ ವಿಚಾರಣೆ ಮಾಡಿ ಸ್ಟೇಷನ್ ಗೆ ಬರುವಂತೆ ಹೆದರಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಇಲ್ಲವಾದಲ್ಲಿ ಸಾವಿರ ಫೈನ್ ಕಟ್ಟುವಂತೆ ಹೆದರಿಸಿ 1000 ರೂಪಾಯಿ ಹಣ ಪಡೆದಿರುವುದಾಗಿ ಯುವತಿ ಟ್ವೀಟ್ ಮೂಲಕ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾಳೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com