ಬ್ಯಾಂಕ್ ಲಾಕರ್ ನಲ್ಲಿಟ್ಟ ಲಕ್ಷ ಲಕ್ಷ ಹಣವನ್ನು ತಿಂದು ಹಾಕಿದ ಗೆದ್ದಲು!

ರಾಜಸ್ತಾನ;ಬ್ಯಾಂಕ್ ಲಾಕರ್ ನಲ್ಲ ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನೋಟುಗಳು ಮತ್ತು ಆಸ್ತಿ ದಾಖಲೆಗಳನ್ನು ಗೆದ್ದಲು ಹುಳುಗಳು ತಿಂದು ಹಾಕಿರುವ ಘಟನೆ ರಾಜಸ್ತಾನದಲ್ಲಿ ನಡೆದಿದೆ.

ಉದಯಪುರ ನಗರದ ಕಲಾಜಿ ಗೋರಾಜಿ ಪ್ರದೇಶದ ಬ್ಯಾಂಕ್ ವೊಂದರಲ್ಲಿ ಲಾಕರ್ ನಲ್ಲಿಟ್ಟಿದ್ದ ಮಹಿಳೆಯೊಬ್ಬರ ಲಕ್ಷ ಲಕ್ಷ ರೂಪಾಯಿ ನೋಟುಗಳು ಹಾಗೂ ಆಸ್ತಿ ದಾಖಲೆಗಳನ್ನು ಗೆದ್ದಲು ತಿಂದು ಹಾಕಿವೆ ಎಂದು ವರದಿಯಾಗಿದೆ.

ಲಾಕರ್ ನಲ್ಲಿಟ್ಟಿದ್ದ ಎರಡು ಲಕ್ಷ ಹದಿನೈದು ಸಾವಿರ ರೂಪಾಯಿ ಮೌಲ್ಯದ ನೋಟುಗಳನ್ನು ಗೆದ್ದಲು ತಿಂದು ಹಾಕಿದೆ.

ಬ್ಯಾಂಕ್ ಲಾಕರ್ ಸಂಖ್ಯೆ 265 ರ ಮಾಲೀಕರಾದ ಸುನೀತಾ ಮೆಹ್ತಾ ಅವರು ತಮ್ಮ ಲಾಕರ್‌ನಲ್ಲಿದ್ದ ಹಣವನ್ನು ಹಿಂಪಡೆಯಲು ಹೋದಾಗ ಪ್ರಕರಣ ಬಯಲಾಗಿದೆ‌.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com