ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ; ಕ್ಲಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ; ಕ್ಲಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಬ್ಯಾಂಕ್ ಕ್ಲರ್ಕ್ ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಷ್ಟೇ ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಗರಿಷ್ಟ 26 ವರ್ಷ. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ
ಅರ್ಜಿ ಶುಲ್ಕ: 700/-.

ಅಭ್ಯರ್ಥಿಗಳಿಗೆ ಜೂನ್ 2022 ರಲ್ಲಿ ಲಿಖಿತ ಪರೀಕ್ಷೆ ನಡೆಸಲಿದ್ದು, ಬೆಂಗಳೂರು ಧಾರವಾಡ ಹುಬ್ಬಳ್ಳಿ ಮಂಗಳೂರು ಮುಂಬೈ ಮೈಸೂರು ನವದೆಹಲಿ ಮತ್ತು ಶಿವಮೊಗ್ಗ ಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದೆ.

ಕರ್ನಾಟಕ ಬ್ಯಾಂಕಿನ ಅಧಿಕೃತ ವೆಬ್ ಸೈಟ್ ನಲ್ಲಿ  ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 21-05-2022

ಅರ್ಜಿಗಳನ್ನು ಕೇವಲ ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಬೇಕು. ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಟಾಪ್ ನ್ಯೂಸ್