ಬಂಟ್ವಾಳ; ನವವಿವಾಹಿತ ಯುವತಿ ಪತಿ ಮನೆಯಿಂದ ತವರು ಮನೆಗೆ ಬಂದು ಆತ್ಮಹತ್ಯೆ

ಬಂಟ್ವಾಳ: ನವವಿವಾಹಿತ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಕೆದಿಲ ಗ್ರಾಮದ ಗುಡ್ಡಕೋಡಿ ಬಳಿ ನಡೆದಿದೆ.

ಹರ್ಷಿತಾ (28) ಆತ್ಮಹತ್ಯೆ ಮಾಡಿಕೊಂಡವರು.ಎರಡು ತಿಂಗಳ ಹಿಂದೆಯಷ್ಟೇ ಕೆಮ್ಮಿಂಜೆ ದೇಗುಲದ ಮ್ಯಾನೇಜರ್ ಪ್ರಶಾಂತ್ ಜತೆಗೆ ಹರ್ಷಿತಾಗೆ ವಿವಾಹವಾಗಿತ್ತು.

ಮದುವೆಯ ನಂತರ ಹರ್ಷಿತಾ ತನ್ನ ಗಂಡನ ಮನೆಯಲ್ಲಿ ವಾಸಿಸುತ್ತಿದ್ದರು. ಏಪ್ರಿಲ್ 23ರಂದು ತನ್ನ ಪೋಷಕರ ಮನೆಗೆ ಹೋಗಿದ್ದರು. ಏ. 24 ರಂದು ರಾತ್ರಿ 11 ಗಂಟೆಗೆ ತವರು ಮನಯಲ್ಲಿ ಕೀಟನಾಶಕ ಸೇವಿಸಿರುವುದಾಗಿ ತಾಯಿಗೆ ತಿಳಿಸಿದ್ದರು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಹರ್ಷತಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಆಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು‌ ಎಂದು ಕೂಡ ಹೇಳಲಾಗಿದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com