ಬಂಟ್ವಾಳ; ವಿವಾಹ ಸಿದ್ಧತೆಯಲ್ಲಿದ್ದ ಅಪ್ರಾಪ್ತ ಬಾಲಕ, ಅಧಿಕಾರಿಗಳಿಂದ ತಡೆ

ಬಂಟ್ವಾಳ:ಅಪ್ರಾಪ್ತ ಬಾಲಕನಿಗೆ ಮದುವೆಗೆ ಸಿದ್ದತೆಯಲ್ಲಿರುವಾಗ ಅಧಿಕಾರಿಗಳು ಮನೆಗೆ ತೆರಳಿ ಮದುವೆ ಮಾಡದಂತೆ ಮನೆಯವರಿಂದ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಜೆಕಾರ್ ಗ್ರಾಮದಲ್ಲಿ ನಡೆದಿದೆ.

ತೆಂಕಕಜೆಕಾರ್ ಗ್ರಾಮದ ಮಿತ್ತಳಿಕೆ ಎಂಬ ಮನೆಯಲ್ಲಿ ಅಪ್ರಾಪ್ತ ಬಾಲಕನೋರ್ವನಿಗೆ ನಾಳೆ ಮದುವೆಗೆ ಸಿದ್ಧತೆ ನಡೆದಿತ್ತು.

ಈ ಬಗ್ಗೆ ಮಾಹಿತಿ ತಿಳಿದ ಬಂಟ್ವಾಳ ಸಿ.ಡಿ.ಪಿ.ಒ‌‌.ಗಾಯತ್ರಿ ಕಂಬಳಿ ಅವರು ಪುಂಜಾಲಕಟ್ಟೆ ಎಸ್.ಐ.ಆಂಜನೇಯ ರೆಡ್ಡಿ ಹಾಗೂ ಸಿ.ಡಿ.ಪಿ.ಒ.ಇಲಾಖೆಯ ಇತರ ಅಧಿಕಾರಿಗಳೊಂದಿಗೆ ಮನೆಗೆ ತೆರಳಿ ಮದುವೆ ನಿಲ್ಲಿಸಿದ್ದಾರೆ.

ಈ ಮೊದಲು ಕೂಡ ಇದೇ ಬಾಲಕನಿಗೆ ವಿವಾಹಕ್ಕೆ ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com