ಬಂಟ್ವಾಳ; ಮತಯಾಚಣೆಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತ್ಯು

ಬಂಟ್ವಾಳ:ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.

ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟ ವ್ಯಕ್ತಿ.ಪ್ರವೀಣ್ ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಣೆ ಮಾಡುತ್ತಿದ್ದರು.ಇವರು ಬಿಜೆಪಿಯ ಶಕ್ರಿಯ ಕಾರ್ಯಕರ್ತನಾಗಿದ್ದರು ಎನ್ನಲಾಗಿದೆ.

ಪ್ರವೀಣ್ ಇಂದು ಚುನಾವಣಾ ಪ್ರಚಾರದ ವೇಳೆ ತಲೆ ತಿರುಗಿ ಕುಸಿದು ಬಿದ್ದಿದ್ದಾರೆ.ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರವೀಣ್ ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು,ಕೃಷಿಕನಾಗಿಯೂ ಗುರುತಿಸಿಕೊಂಡಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com