ಕತಾರ್ ನಲ್ಲಿ ಭೀಕರ ಅಪಘಾತ; ಬಂಟ್ವಾಳದ ಯುವಕ ಮೃತ್ಯು

ಬಂಟ್ವಾಳ;ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟ್ವಾಳ ಮೂಲದ ಯುವಕ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ಸಜಿಪದ ಚಟ್ಟೆಕ್ಕಲ್ ನಿವಾಸಿ ಫಹದ್ ಮೃತ ಯುವಕ.

ಫಹದ್ ಕಳೆದ ಐದು ತಿಂಗಳ ಹಿಂದೆಯಷ್ಠೇ ಕತಾರ್ ಗೆ ಉದ್ಯೋಗದ ನಿಮಿತ್ತ ತೆರಳಿದ್ದ.ಅಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ತನ್ನ ಮಾಲಕನ ಮಗನನ್ನು ರೆಸಾರ್ಟ್ ಗೆ ಬಿಟ್ಟು ಬರಲು ಕಾರಿನಲ್ಲಿ ತೆರಳಿದ್ದಾನೆ. ಕಾರಿನಲ್ಲಿ ಬಿಟ್ಟು ವಾಪಾಸ್ಸು ಬರುವಾಗ ಕಾರು ಪಲ್ಟಿಯಾಗಿ ಫಹದ್ ಗೆ ಗಂಭೀರವಾದ ಗಾಯಗಳಾಗಿದೆ.

ತಕ್ಷಣ ಪಹದ್ ಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ.ಫಹದ್ ನಿಧನದಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?

ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

Developed by eAppsi.com