ಬಂಟ್ವಾಳ; ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು

ಬಂಟ್ವಾಳ:ಮನೆಯೊಂದರಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ವೇಳೆ ಯುವಕನೋರ್ವ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕೈಕಂಬ ಎಂಬಲ್ಲಿ ವಸತಿ ಸಮುಚ್ಚಯವೊಂದರ ಬಳಿ ನಡೆದಿದೆ.

ಮೃತರನ್ನು ಆಚಾರಿಪಲ್ಕೆ ನಿವಾಸಿ ಯತೀಶ್ (32) ಎಂದು ಗುರುತಿಸಲಾಗಿದೆ.

ಮೂರನೇ ಮಹಡಿಯಿಂದ ಕೆಲ ಭಾಗದಲ್ಲಿರುವ ಬಾವಿಯ ಮೇಲೆ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಕಾರಣ ಯತೀಶ್ ಮೃತಪಟ್ಟಿದ್ದಾರೆ.

ತಲೆಗೆ ಗಂಭೀರವಾದ ಏಟು ಬಿದ್ದಿರುವುದರಿಂದ ಯತೀಶ್ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ