ಬಂಟ್ವಾಳ;ರೈಲ್ವೆ ಓವರ್ ಬ್ರಿಡ್ಜ್‌‌ ನಲ್ಲಿ ಮೃತದೇಹ ಪತ್ತೆ

ಬಂಟ್ವಾಳ:ಬಿಸಿರೋಡಿನ ರೈಲ್ವೆ ಓವರ್ ಬ್ರಿಡ್ಜ್‌‌ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.

ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com