BREAKING ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ

ಹಾಸನ;ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ನಿಧನರಾಗಿದ್ದಾರೆ.

73ರ ಹರೆಯದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು.ಈ ಹಿನ್ನೆಲೆಯಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.

ಸ್ವಸ್ಥಿ ಶ್ರಿ ಚಾರುಕೀರ್ತಿ ಎನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ.

ಸ್ವಾಮೀಜಿಗಳ ನಿಧನಕ್ಕೆ ರಾಜಕೀಯ, ಸಾಮಾಜಿಕ ಕ್ಷೇತ್ರದ ಮುಖಂಡರು ಕಂಬನಿ ಮಿಡಿದಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರ್ ಪತ್ನಿಗೆ ನಾನು ಕೆಲಸ ಕೊಡುತ್ತೇನೆ, ನಳಿನ್ ಕುಮಾರ್ ರಾಜೀನಾಮೆ ಕೊಡಲಿ- ಪ್ರತಿಭಾ ಕುಳಾಯಿ ಏನೆಲ್ಲಾ ಹೇಳಿದ್ರು?

ಮಂಗಳೂರು:ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ವಾಗ್ದಾಳಿ ನಡೆಸಿದ್ದಾರೆ.

Developed by eAppsi.com