ಹಾಸನದಲ್ಲಿ ಜೆಡಿಎಸ್ ಟಿಕೆಟ್ ಫೈಟ್; ಭವಾನಿ ರೇವಣ್ಣಗೆ ಪರೋಕ್ಷವಾಗಿ ಬಿಜೆಪಿಗೆ ಆಹ್ವಾನಿಸಿದ ಸಿಟಿ ರವಿ!

ಬೆಂಗಳೂರು;ಹಾಸನದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ ಎಂದು ಭವಾನಿ ರೇವಣ್ಣ ಹೇಳಿರುವ ಬೆನ್ನಲ್ಲೇ ಹಾಸನ ಜೆಡಿಎಸ್ ಟಿಕೆಟ್ ಕುರಿತು ಭಾರೀ ಚರ್ಚೆಯಾಗಿತ್ತು.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈ ಕುರಿತು ಪ್ರತಿಕ್ರಿಯಿಸಿ ಸೂಕ್ತ ಸ್ಪರ್ಧಿ ಇರುವುದರಿಂದ ಭವಾನಿ ಅವರು ಸ್ಪರ್ಧೆ ಮಾಡುವ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದರು.
ಪರೋಕ್ಷವಾಗಿ ಟಿಕೆಟ್ ನಿರಾಕರಿಸಿದ್ದಾರೆ. ಈ ಮಧ್ಯೆ ಭವಾನಿ ರೇವಣ್ಣಗೆ ಬಿಜೆಪಿ ಪರೋಕ್ಷವಾಗಿ ಆಹ್ವಾನ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಭವಾನಿ ರೇವಣ್ಣ ಮತ್ತು ಕುಮಾರಸ್ವಾಮಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ.
ಹೊಳೆನರಸಿಪುರದಿಂದ ಭವಾನಿ ಅಕ್ಕ ಬಿಜೆಪಿ ಅಭ್ಯರ್ಥಿಯಾಗಲಿ ಎಂಬುದು ನನ್ನ ಮನಸ್ಸಿನಲ್ಲಿ ಇತ್ತು. ಆದರೆ ಮನೆಯಲ್ಲಿ ಗಲಾಟೆ ಹಚ್ಚಿಸುವ ಕೆಲಸ ಬಯಸಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ಆಹ್ವಾನಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com