ಬಿಬಿಸಿ ಸಾಕ್ಷ್ಯಾ ಚಿತ್ರಕ್ಕೆ ನಿರ್ಬಂಧ ವಿವಾದ; ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೊಟೀಸ್

ನವದೆಹಲಿ;ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ನಿರ್ಬಂಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸ್ ನೀಡಿದೆ.

ಈ ಕುರಿತು ಸಲ್ಲಿಕೆಯಾದ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಈ ಕುರಿತು ಹಿರಿಯ ಪತ್ರಕರ್ತ ಎನ್. ರಾಮ್, ಸಾಮಾಜಿಕ ಹೋರಾಟಗಾರರಾದ ವಕೀಲ ಪ್ರಶಾಂತ್ ಭೂಷಣ್ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ
ನಡೆಸಿದ ಕೋರ್ಟ್ ಕೇಂದ್ರಕ್ಕೆ ನೊಟೀಸ್ ನೀಡಿ ವಿವರಣೆ ಕೇಳಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com