ಪಿಯುಸಿ ವಿದ್ಯಾರ್ಥಿ ಮೇಲೆ ಸೀನಿಯರ್ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್;ಗಾಯಗೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಪಿಯುಸಿ ವಿದ್ಯಾರ್ಥಿ ಮೇಲೆ ಸೀನಿಯರ್ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್;ಗಾಯಗೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಬೇಕೂರು;ಶಾಲಾ ವಿದ್ಯಾರ್ಥಿಯ ಮೇಲೆ ಸೀನಿಯರ್ ವಿದ್ಯಾರ್ಥಿಗಳ ತಂಡವೊಂದು ರ‍್ಯಾಗಿಂಗ್ ನಡೆಸಿದ ಆರೋಪ ಬೇಕೂರು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ.

ಗಾಯಗೊಂಡ ಪ್ಲಸ್ ವನ್‌ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ.1ರಂದು ಸಂಜೆ ಶಾಲೆ ಬಿಟ್ಟ ಬಳಿಕ ಸಮೀಪದ ಬಸ್‌ ತಂಗುದಾಣದಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಅದೇ ಶಾಲೆಯ ಪ್ಲಸ್‌ ಟು ವಿದ್ಯಾರ್ಥಿಗಳ ತಂಡವೊಂದು ಶೂ ಧರಿಸಿರುವುದಕ್ಕೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗೆ ಹಲ್ಲೆಯಿಂದ ಕಿವಿ ತಮ್ಮಟೆಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ