ಬೆಳ್ತಂಗಡಿ; ಕಾರು & ಬೈಕ್ ನಡುವೆ ಅಪಘಾತ, ಸವಾರ ಮೃತ್ಯು

ಬೆಳ್ತಂಗಡಿ:ಇನೋವಾ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಮೃತರು ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಅಪಘಾತ ನಡೆದಿದೆ.

ಅಪಘಾತದ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.ತಕ್ಷಣ ಬೈಕ್‌ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ