ಬೆಳ್ತಂಗಡಿ; ಕಾಂಗ್ರೆಸ್ ಮುಖಂಡನ ಕಾರಿಗೆ ಕಲ್ಲೆಸೆತ

ಉಜಿರೆ;ಕಾಂಗ್ರೆಸ್ ಮುಖಂಡರೋರ್ವರು ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರವೀಣ್ ಫರ್ನಾಂಡೀಸ್ ಸಂಚರಿಸುತ್ತಿದ್ದ ಕಾರಿಗೆ ಉಜಿರೆಯ ಅನುಗ್ರಹ ಶಾಲೆಯ ಬಳಿ ಕಲ್ಲು ತೂರಾಟ ನಡೆಸಿದ್ದಾರೆ.

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಆಪ್ತರಾಗಿರುವ ಪ್ರವೀಣ್ ಚುನಾವಣಾ ಪ್ರಚಾರಕ್ಕೆ ಜೊತೆಯಲ್ಲಿ ಹೋಗುತ್ತಿದ್ದರು.

ಪ್ರವೀಣ್ ಈ ಮೊದಲು ಸರ್ಕಾರದಿಂದ ಪಿಸ್ತೂಲ್ ಪಡೆದುಕೊಂಡಿದ್ದರು.ಆದರೆ ಚುನಾವಣಾ ಸಂದರ್ಭದಲ್ಲಿ ಪಿಸ್ತೂಲ್ ಸ್ಥಳೀಯ ಠಾಣೆಗೆ ಒಪ್ಪಿಸಿದ್ದರು.

ಕಲ್ಲು ತೂರಾಟ ನಡೆಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಫರ್ನಾಂಡೀಸ್ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com