ಬೆಳ್ತಂಗಡಿ; ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಬೆಳ್ತಂಗಡಿ:ಶಾಲೆಯೊಳಗೆ ನುಗ್ಗಿ ಇನ್ವಾರ್ಟರ್ ಹಾಗೂ ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ಘಟನೆ ನಡೆದಿದೆ.ಶಾಲೆಗೆ ಮಧ್ಯರಾತ್ರಿ ಸುಮಾರಿಗೆ 4 ಜನ ಕಳ್ಳರು ನುಗ್ಗಿದ್ದಾರೆ.

ಇದನ್ನು ಗಮನಿಸಿದ ಸ್ಥಳೀಯರು ಶಾಲೆಗೆ ತೆರಳಿ ಕಳ್ಳರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ.ಬಳಿಕ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಕಳ್ಳರನ್ನು ಹಿಡಿದು ಎಳೆದೊಯ್ಯುತ್ತಿದ್ದ ವೀಡಿಯೋ ವೈರಲ್ ಆಗಿದೆ.ಕಳ್ಳರು ಕಡಬ ಪರಿಸರದವರಾಗಿದ್ದು, ಇತರ ಹಲವು ಕಡೆಗಳಲ್ಲಿ ಇವರು ಕಳ್ಳತನ ಮಾಡಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com