ಬೆಳ್ತಂಗಡಿ; ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ:ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.

ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಸ್ವರಾಜ್ ಮೃತದೇಹ ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ವರಾಜ್ ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್