ಆಸ್ಪತ್ರೆ ಬಳಿ ನಿಂತಿದ್ದ ಮಹಿಳೆಗೆ ಬಲವಂತವಾಗಿ ಚುಂಬಿಸಿ ಪರಾರಿಯಾದ ಕಿಡಿಗೇಡಿ; ವಿಡಿಯೋ ವೈರಲ್…

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋವೊಂದು ನೆಟಿಜನ್‌ಗಳನ್ನು ಬೆಚ್ಚಿಬೀಳಿಸಿದೆ. ಏಕೆಂದರೆ ಬಿಹಾರದಲ್ಲಿ ಪಬ್ಲಿಕ್ ನಲ್ಲಿ ನಿಂತಿದ್ದ ಮಹಿಳೆಯನ್ನು ತಡೆದು ಚುಂಬಿಸಲಾಗಿದೆ.

ಈ ವಿಡಿಯೋ ಬಿಹಾರದ ಜಮುಯಿ ಜಿಲ್ಲೆಯದ್ದು ಎನ್ನಲಾಗಿದೆ‌.ಕಿಡಿಗೇಡಿ ವಿರುದ್ಧ ತನಿಖೆ ನಡೆಸುವಂತೆ ಬಿಹಾರ ಪೊಲೀಸರನ್ನು ನೆಟ್ಟಿಗರು ಒತ್ತಾಯಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈಗ ವೈರಲ್ ಆಗಿರುವ ಗೊಂದಲದ ವಿಡಿಯೋ, ಜಮುಯಿ ಜಿಲ್ಲೆಯಲ್ಲಿ ಮಹಿಳಾ ಆರೋಗ್ಯ ಕಾರ್ಯಕರ್ತೆಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದನ್ನು ತೋರಿಸುತ್ತದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಬಾರಿ ಶೇರ್ ಆಗಿದ್ದು, ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಜಮುಯಿ ಸದರ್ ಆಸ್ಪತ್ರೆಯ ಹೊರಗೆ ನಿಂತಿದ್ದಾರೆ. ಫೋನ್‌ನಲ್ಲಿ ಮಾತನಾಡುತ್ತಿರುವಂತೆ ಕಾಣುವ ವ್ಯಕ್ತಿಯೊಬ್ಬ ಆಕೆಯ ಬಳಿಗೆ ಬಂದು ಆಕೆಯನ್ನು ಹಿಡಿದು ಬಲವಂತವಾಗಿ ಚುಂಬಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com