ಮುಸ್ಲಿಮರನ್ನು ಸೆಳೆಯಲು ಬಿಜೆಪಿಯಿಂದ ಹೊಸ ತಂತ್ರ

ನಚದೆಹಲಿ;ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾವು ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ‘ಸೂಫಿ ಸಂವಾದ’ ಕಾರ್ಯಕ್ರಮ ರೂಪಿಸಿದೆ.

ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಪಾಸ್‌ಮಾಂಡಾ, ಸೂಫಿ ಹಾಗೂ ಬೋಹರಾಸ್‌ ಮುಸ್ಲಿಮರನ್ನು ಒಟ್ಟು ಸೇರಿಸಿ ಸಂವಾದ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರಿಗೆ ಈ ಕುರಿತು ಸೂಚನೆ ಕೂಡ ನೀಡಿದ್ದರು ಎನ್ನಲಾಗಿದೆ.

ಹೀಗಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಸೂಫಿ ತತ್ವದಲ್ಲಿ ನಂಬಿಕೆ ಹೊಂದಿರುವ ಜನರ ತಂಡವೊಂದನ್ನು ರಚಿಸಲಾಗಿದ್ದು ಈ ತಂಡ ಬಿಜೆಪಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದೆ ಎಂದು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥ ಜಮಾಲ್‌ ಸಿದ್ಧಿಕಿ ಹೇಳಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com