ಬೆಂಗಳೂರು; ರಾಜ್ಯ ವಿಧಾನ ಸಭಾ ಚುನಾವಣೆಗೆ ಮತ ಎಣಿಕೆ ಮುಂದುವರಿದಿದ್ದು, ಕಾಂಗ್ರೆಸ್ 120 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಬಿಜೆಪಿ 79 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಜೆಡಿಎಸ್ 25 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಿನ್ನಡೆ, ಮಾಧುಸ್ವಾಮಿಗೆ ಮುನ್ನಡೆ, ವರ್ತೂರು ಪ್ರಕಾಶ್ ಗೆ ಮುನ್ನಡೆ, ಕೋಲಾರದಲ್ಲಿ ಕಾಂಗ್ರೆಸ್ ಗೆ ಹಿನ್ನಡೆ, ವರುಣಾದಲ್ಲಿ ಸಿದ್ದರಾಮಯ್ಯ ಗೆ ಮುನ್ನಡೆ, ಪುತ್ತೂರಿನಲ್ಲಿ ಅಶೋಕ್ ರೈಗೆ ಮುನ್ನಡೆ, ಶಾಂತಿನಗರದಲ್ಲಿ ಹಾರಿಸ್ ಗೆ ಹಿನ್ನಡೆ ಸಾಧಿಸಿದೆ.