ಮುಸ್ಲಿಮರ ಟೋಫಿ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಶಾಸಕ

ಯಾದಗಿರಿ;ಸುರಪುರ ಮತಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟಿದ್ದು ಮುಸ್ಲಿಮರ ಟೋಪಿ ಹಾಕಿಕೊಂಡು ಸುದ್ದಿಯಾಗಿದ್ದಾರೆ.

ಸುರಪುರ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಮುಸ್ಲಿಂ ಟೋಪಿ ಧರಿಸಿ ಬಿಲಾಲ್ ಮಸೀದಿ ನಿರ್ಮಾಣಕ್ಕೆ ಕಲ್ಲಿಡುವ ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಮುಸ್ಲಿಂ ಟೋಪಿ ಧರಿಸಿ ಮುಸ್ಲಿಂ ಸಮುದಾಯದವರ ಜೊತೆ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಶಾಸಕರು ನಾನು ಹಿಂದೂ ಆಗಿದ್ದರೂ ಮುಸ್ಲಿಂ ಟೋಪಿ ಹಾಕಿಕೊಳ್ಳುತ್ತೇನೆ. ಈತ ಒಬ್ಬ ಮುಸ್ಲಿಂ ಆಗಿ ಕೇಸರಿ‌ ಶಾಲು ಹಾಕಿಕೊಳ್ತಾನೆ. ನಮ್ಮ ಬಳಿ ಯಾವುದೇ ಜಾತಿ-ಧರ್ಮ, ಭೇದ-ಭಾವ ಇಲ್ಲ. ನಮ್ಮ ಮುಂದಿನ ಪೀಳಿಗೆ ಇದೇ ಸಂಪ್ರದಾಯ ಮುಂದುವರಿಸಬೇಕು ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com