ವೇಶ್ಯಾವಾಟಿಕೆ ಕೇಸ್ ನಲ್ಲಿ ಬಂಧಿತನಾಗಿದ್ದವನಿಗೆ ಬಿಜೆಪಿ ಟಿಕೆಟ್!

ವೇಶ್ಯಾವಾಟಿಕೆ ಕೇಸ್ ನಲ್ಲಿ ಬಂಧಿತನಾಗಿದ್ದವನಿಗೆ ಬಿಜೆಪಿ ಟಿಕೆಟ್!
ಮೇಘಾಲಯ;ದಕ್ಷಿಣ ತುರಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಬಂಡುಕೋರ ನಾಯಕ ಬರ್ನಾರ್ಡ್ ಎನ್ ಮರಕ್ ಎಂಬುವವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು ವರದಿಯಾಗಿದೆ.

ತುರಾದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾಗೃಹವನ್ನು ನಡೆಸುತ್ತಿರುವ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ.

ಕಳೆದ ವರ್ಷ ಮರಕ್ ಅವರ ಫಾರ್ಮ್‌ಹೌಸ್‌ನಲ್ಲಿ 6 ಮಂದಿ ಅಪ್ರಾಪ್ತ ವಯಸ್ಕರು ಮತ್ತು 500 ಕ್ಕೂ ಹೆಚ್ಚು ಬಳಕೆಯಾಗದ ಕಾಂಡೋಮ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಇದೀಗ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್