ಬಾಡಿ ಬಿಲ್ಡರ್ ಯುವಕ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು;ಕೋಲಾರದ ಬಾಡಿ ಬಿಲ್ಡರ್‌ ಯುವಕ ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಡಿ ಬಿಲ್ಡರ್‌.

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್,ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾಸಿ ಓದುತ್ತಿದ್ದರು.ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು.

ನಿನ್ನೆ ಶ್ರೀನಾಥ್ ವಾಸವಿದ್ದ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಕುರಿತು ಅವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್