ಕುಸ್ತಿಪಟು ತಾಲೀಮಿನ ಸಮಯದಲ್ಲೇ ಕುಸಿದು ಬಿದ್ದು ಮೃತ್ಯು; ಯುವ ಜನರಲ್ಲಿ ಹೆಚ್ಚಿದ ಹೃದಯಾಘಾತ ಪ್ರಕರಣ

ಪುಣೆ;ಖ್ಯಾತ ಕುಸ್ತಿಪಟು ತಾಲೀಮಿನ ಸಮಯದಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ.

ಸ್ವಪ್ನಿಲ್ ಪಡಲೆ ಎಂಬ ಕುಸ್ತಿಪಟು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಮಾರುಂಜಿಯ ಮಾಮಸಾಹೇಬ್ ಮೊಹಲ್ ಕುಸ್ತಿ ಸಂಕುಲದಲ್ಲಿ ನಿನ್ನೆ ಮುಂಜಾನೆ ಘಟನೆ ನಡೆದಿದೆ.

ಕುಸ್ತಿಪಟು ತಾಲೀಮಿನ ವೇಳೆ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷೆ ಬಳಿಕ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣ ಯುವಜನರಲ್ಲಿ ಹೆಚ್ಚಳವಾಗುತ್ತಿದ್ದು, ಆತಂಕ ಮೂಡಿಸಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com