ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ

ಉತ್ತರಪ್ರದೇಶ; ಭಾರೀ ಚಳಿಯಿಂದ ಕಾನ್ಪುರದಲ್ಲಿ ಮೆದುಳಿನ ಪಾರ್ಶ್ವವಾಯು ಮತ್ತು ಮೆದುಳಿನ ರಕ್ತಸ್ರಾವದ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿ ತಿಳಿಸಿದೆ.

ಡಾ ಸಿಎಸ್ ಅಗರ್ವಾಲ್ ಈ ಕುರಿತು ಮಾತನಾಡಿ,ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಲ್ಲಿ ಮೆದುಳಿನ ಸ್ಟ್ರೋಕ್ ಅಪಾಯವು ಹೆಚ್ಚಾಗುತ್ತದೆ.ಶೀತ ಹೆಚ್ಚಾಗಿ ಸೂರ್ಯನ ಶಾಖ ಕಡಿಮೆಯಿದ್ದರೆ ಅದು ಮೆದುಳಿನ ಸ್ಟ್ರೋಕ್ ಅಪಾಯವನ್ನು ಉಂಟುಮಾಡಬಹುದು.ಆದ್ದರಿಂದ, ತಾಪಮಾನವು ಅತ್ಯಂತ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚುವರಿ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು.

ಅಧಿಕ ರಕ್ತದೊತ್ತಡ ಇರುವವರಲ್ಲಿ ಬ್ರೈನ್ ಸ್ಟ್ರೋಕ್ ಮತ್ತು ಮೆದುಳಿನ ರಕ್ತಸ್ರಾವದ ಅಪಾಯ ಚಳಿಗಾಳದಲ್ಲಿ ಹೆಚ್ಚಾಗಿರುತ್ತದೆ ಎಂದು ಹಿರಿಯ ನರರೋಗ ತಜ್ಞರು ತಿಳಿಸಿದ್ದಾರೆ.

ಚಳಿಗಾಲದಲ್ಲಿ ಬೆವರುವಿಕೆಯ ಕೊರತೆಯಿಂದಾಗಿ, ದೇಹದಲ್ಲಿ ಸೋಡಿಯಂ ಪ್ರಮಾಣವು ಹೆಚ್ಚಾಗುತ್ತದೆ ಇದು ಬಿಪಿ ರಕ್ತದೊತ್ತಡ ಸಮಸ್ಯೆಗೆ ಕಾರಣವಾಗುತ್ತದೆ.

ಟಾಪ್ ನ್ಯೂಸ್

ಜಗತ್ತಿನ ಅತ್ಯಂತ ದುಬಾರಿ ಬೆಲೆಯ ಕಾಫಿ ತಯಾರಿಸುವುದು ಪ್ರಾಣಿಯೊಂದರ ಮಲದಿಂದ!;ಅಚ್ಚರಿಯಾದರೂ ಇದು ವಾಸ್ತವ! ಈ ಕಾಫಿ ಬೆಲೆ ಎಷ್ಟಿದ ಗೊತ್ತಾ?

ಜಗತ್ತಿನ ಅತಿ ಬೆಲೆಯ ಕಾಫಿಯನ್ನು ಪ್ರಾಣಿಯೊಂದರ ಮಲದಿಂದ ತಯಾರಿಸುತ್ತಾರೆ ಎಂದರೆ ನೀವು ನಂಬಲೇ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಅನುಮಾನ ವ್ಯಕ್ತಪಡಿಸಿದ ಪೋಷಕರು

ರಾಯಚೂರು:ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ

ಮುತಾಲಿಕ್ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ಸ್ಪರ್ಧಿಯನ್ನು ಹಾಕಿದ್ರೆ ಚಿಕ್ಕಮಗಳೂರಿನಲ್ಲಿ ಸಿಟಿ ರವಿಗೂ ಸಮಸ್ಯೆ?

ಕಾರ್ಕಳ;ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದು ಅವರ

Developed by eAppsi.com