BREAKING ಮಾಣಿ ನಿವಾಸಿ ಬಾಲಕ ಪೆರ್ನೆಯಲ್ಲಿ ನದಿಯಲ್ಲಿ ಮುಳುಗಿ ಮೃತ್ಯು

-ತ್ವಾಹಿರ್ ಅವರ ಪುತ್ರ ಸಲ್ಮಾನ್(16) ಮೃತ ಬಾಲಕ

ಮಾಣಿ;ಮಾಣಿ ನಿವಾಸಿ ಬಾಲಕ ಪೆರ್ನೆ ನೇತ್ರಾವತಿ ಬಿಳಿಯೂರು ಬಳಿ ನೀರುಪಾಲಾದ ಘಟನೆ ನಡೆದಿದೆ.

ತ್ವಾಹಿರ್ ಅವರ ಪುತ್ರ ಸಲ್ಮಾನ್(16) ಮೃತ ಬಾಲಕ.
ಈತ ಮನೆಯಿಂದ ಟ್ಯೂಷನ್ ಗೆ ತೆರಳಿದ್ದು, ಅಲ್ಲಿಂದ ಗೆಳೆಯನ ಜೊತೆ ಪೆರ್ನೆ ನದಿಗೆ ತೆರಳಿದ್ದು,ನದಿಗಿಳಿದಾಗ ಸಲ್ಮಾನ್ ನೀರುಪಾಲಾಗಿದ್ದಾನೆ.ಬಳಿಕ ಊರವರು ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ.ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಇನ್ನೋರ್ವ ಬಾಲಕನ ರಕ್ಷಣೆ ಮಾಡಲಾಗಿದೆ.

ಮಾಣಿ ನಿವಾಸಿಯಾಗಿರುವ ಸಲ್ಮಾನ್ ಅವರ ತಂದೆ ಇತ್ತೀಚೆಗೆ ಮೃತಪಟ್ಟಿದ್ದಾರೆ.ಇದೀಗ ಸಲ್ಮಾನ್ ನಿಧನದಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com