ಕಾರ್ಕಳ; ನಡುರಸ್ತೆಯಲ್ಲಿ ಹೊಡೆದಾಡಿಕೊಂಡ ಬಸ್ ಕಂಡೆಕ್ಟರ್ & ಡ್ರೈವರ್

ಕಾರ್ಕಳ;ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕರಿಬ್ಬರು ನಡುಬೀದಿಯಲ್ಲಿ ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕಂಡೆಕ್ಟರ್ ಮತ್ತು ಚಾಲಕನ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉಡುಪಿ ಕಾರ್ಕಳ ಸರಕಾರಿ ಬಸ್ ಚಾಲಕ ಮೊಹಮ್ಮದ್ ಸೈಯದ್ ಮತ್ತು ಖಾಸಗಿ ಬಸ್ ಕಂಡಕ್ಟರ್ ನಡುವೆ ಬಸ್ ಗೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದಿದೆ.ಇದರಿಂದ ಕೋಪಗೊಂಡ ಬಸ್ ಚಾಲಕ ಕಂಡಕ್ಟೆರ್ ಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

ಮುಸ್ಲಿಮರ ವಿವಾಹ ನೋಂದಣಿಗೆ ವಕ್ಫ್ ಮಂಡಳಿಗೆ ಅನುಮತಿ ನೀಡಿದ ರಾಜ್ಯ ಸರಕಾರ; ವಿವಾಹ ಸರ್ಟಿಫಿಕೇಟ್ ಪಡೆಯಲು ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ಮಂಗಳೂರು;ಮುಸ್ಲಿಮ್ ಜೋಡಿಯ ವಿವಾಹ ನೋಂದಣಿ ಮಾಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರ್ಕಾರ

Developed by eAppsi.com