ಕಾರಿನ ಮೇಲೆ ನಿಯಂತ್ರಣ ತಪ್ಪಿ ಬಿದ್ದ ಕಾಂಕ್ರಿಟ್ ಲಾರಿ; ಭೀಕರ ಅಪಘಾತದಲ್ಲಿ ತಾಯಿ‌- ಮಗಳು ಮೃತ್ಯು

ಬೆಂಗಳೂರು;ಕಾಂಕ್ರೀಟ್ ಲಾರಿ ನಿಯಂತ್ರಣ ತಪ್ಪಿ ಕಾರಿ‌ನ‌ ಮೇಲೆ ಪಲ್ಟಿಯಾದ ಪರಿಣಾಮ ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಬನ್ನೇರುಘಟ್ಟ ಸಮೀಪದ ಬ್ಯಾಲ ಮರದದೊಡ್ಡಿ ಬಳಿ ನಡೆದಿದೆ.

ಗಾಯತ್ರಿಕುಮಾರ್ (47) ಸಮತಾ (16)ಮೃತರು.‌ಗಾಯತ್ರಿ ತಮ್ಮ ಮಗಳನ್ನು ಬನ್ನೇರುಘಟ್ಟ ಸಮೀಪದ ಬಸವನಪುರ ಬಳಿ ಇರುವ ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಕನಕಪುರ ರಸ್ತೆ ಮಾರ್ಗವಾಗಿ ಬನ್ನೇರುಘಟ್ಟಕ್ಕೆ ಬರುತ್ತಿದ್ದ ಲಾರಿಯು ತಿರುವಿನಲ್ಲಿ ಅತಿವೇಗವಾಗಿ ಬಂದು ನಿಯಂತ್ರಣ ತಪ್ಪಿ ಕಾರಿನ‌ ಮೇಲೆ ಬಿದ್ದಿದೆ.

ಲಾರಿ ಬಿದ್ದ ರಭಸಕ್ಕೆ ಕಾರು ಸಂಫೂರ್ಣವಾಗು ಜಖಂ ಆಗಿದೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com