ನಟ ಉಪೇಂದ್ರ ಮೇಲೆ ಅಟ್ರಾಸಿಟಿ ಕೇಸ್ ದಾಖಲು

ಬೆಂಗಳೂರು:ದಲಿತ ಸಮುದಾಯವನ್ನು ನಿಂದಿಸಿದ ಆರೋಪದ ಮೇಲೆ ನಟ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್‌ ಅವರು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಉಪೇಂದ್ರ ಅವರ ಮೇಲೆ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದೆ

ಇನ್ನು ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು