79% ಮೇಲ್ಜಾತಿಯ ಹೈಕೋರ್ಟ್ ನ್ಯಾಯಾಧೀಶರುಗಳು 2018-2022ರ ನಡುವೆ ನೇಮಕ ಆಗಿದ್ದಾರೆ: ಕಾನೂನು ಸಚಿವಾಲಯ|ಲೇಖನ
79% ಮೇಲ್ಜಾತಿಯ ಹೈಕೋರ್ಟ್ ನ್ಯಾಯಾಧೀಶರುಗಳು 2018-2022ರ ನಡುವೆ ನೇಮಕ ಆಗಿದ್ದಾರೆ: ಕಾನೂನು ಸಚಿವಾಲಯ. ಈ ಅಂಕಿಅಂಶವು ಸಚಿವಾಲಯದಿಂದ ಬಿಡುಗಡೆ ಆಗಿದೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಎಲ್ಲಾ ಸಮುದಾಯದ ಪ್ರಾತಿನಿಧ್ಯವನ್ನು ಖಾತರಿ ಪಡಿಸುವಲ್ಲಿ ಕೊಲಿಜಿಯಂ ವಿಫಲವಾಗಿದೆ ಎಂದು ಎತ್ತಿ ತೋರುತ್ತಿದೆ. ಇಂದಿರಾ ಜೈನ್‌ಸಿಂಗ್ ಅವರು ಡಿಸಂಬರ್ 26ರಂದು ಲೀಫ್‌ಲೆಟ್ ಅಂತರ್ಜಾಲ ಪತ್ರಿಕೆಗೆ ಬರೆದ ಲೇಖನದ ಅನುಸಾರ ಸರ್ಕಾರದ ನಿರಂತರ ದಾಳಿಯಿಂದಾಗಿ ಸುಪ್ರೀಂಕೋರ್ಟ್ ತನ್ನ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಇತ್ತಿಚಿಗೆ ಕೇಂದ್ರ ಕಾನೂನು ಸಚಿವರು ಮತ್ತು ಉಪ ರಾಷ್ಟ್ರಪತಿಗಳು ಮಾಡಿದ ಭಾಷಣದಿಂದ … Read more