ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ; NIAಯಿಂದ ಡೇಟಾ ಎಂಟ್ರಿ ಆಪರೇಟರ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇದಾಗಿದ್ದು, NIA 34 ಡೇಟಾ ಎಂಟ್ರಿ ಆಪರೇಟರ್ (DEO) ಪೋಸ್ಟ್‌ಗಳಿಗೆ ನೇಮಕ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. NIA ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹುದ್ದೆಗಳ ಸಂಖ್ಯೆ: 34 ಉದ್ಯೋಗ ಸ್ಥಳ: ಅಖಿಲ ಭಾರತ ಪೋಸ್ಟ್ ಹೆಸರು: ಡೇಟಾ ಎಂಟ್ರಿ ಆಪರೇಟರ್ (DEO) ವೇತನ: ರೂ.29200-92300/- ಪ್ರತಿ ತಿಂಗಳು ಅರ್ಹತಾ ವಿವರಗಳು ವಯಸ್ಸಿನ ಮಿತಿ:ಅಭ್ಯರ್ಥಿಯ ಗರಿಷ್ಠ ವಯಸ್ಸು 22-Aug-2023 ರಂತೆ 56 … Read more

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಡಿಯಾ ಪೋಸ್ಟ್ ತನ್ನ ಅಧಿಕೃತ ವೆಬ್ ಪೋರ್ಟಲ್ ನಲ್ಲಿ ಈ ಘೋಷಣೆ ಮಾಡಿದ್ದು, ಒಟ್ಟು 98083 ಪೋಸ್ಟ್ ಮ್ಯಾನ್ 59099 ಮತ್ತು ಮೇಲ್ ಗಾರ್ಡ್ 1445 ಹುದ್ದೆಗಳು ಖಾಲಿ ಇವೆ. ಇನ್ನು ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 23 ವಲಯಗಳಲ್ಲಿ ಒಟ್ಟು 37539 ಹುದ್ದೆಗಳು ಖಾಲಿ ಇವೆ. ಅರ್ಹತೆ:10ನೇ ತರಗತಿ, 12ನೇ ತರಗತಿ ಉತ್ತೀರ್ಣರಾದವರು … Read more

ಖಾಲಿ ಇರುವ ಒಂದು ಹುದ್ದೆಗೆ ಬರೊಬ್ಬರಿ 22,000 ಕ್ಕೂ ಅಧಿಕ ಅರ್ಜಿ; 43 ಪರೀಕ್ಷಾ ಕೇಂದ್ರ! ಅಷ್ಟಕ್ಕೂ ಯಾವುದು ಈ ಹುದ್ದೆ ಗೊತ್ತಾ?

ಹಿಮಾಚಲ ಪ್ರದೇಶ:ದೇಶದಲ್ಲಿ ನಿರುದ್ಯೋಗ ತಾಂಡವವಾಗುತ್ತಿರುವುದಕ್ಕೆ ಸ್ಪಷ್ಟ ಉದಾಹರಣೆ ಇದಾಗಿದ್ದು, ಖಾಲಿ ಇರುವ ಒಂದೇ ಹುದ್ದೆಗೆ ಬರೊಬ್ಬರಿ 22,410 ಅರ್ಜಿಗಳು ಸಲ್ಲಿಕೆ ಆಗಿವೆ. ಹಿಮಾಚಲ ಪ್ರದೇಶ ಲೋಕಸೇವಾ ಆಯೋಗ (ಎಚ್‌ಪಿಎಸ್‌ಸಿ)ವು ತಾಂತ್ರಿಕ ವಿಶ್ವವಿದ್ಯಾಲಯ ಹಮೀರ್‌ಪುರದಲ್ಲಿ ಜೂನಿಯರ್ ಆಫೀಸ್ ಅಸಿಸ್ಟೆಂಟ್​ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಒಂದು ಹುದ್ದೆಗೆ ಇದುವರೆಗೆ ಸುಮಾರು 22,410 ಅರ್ಜಿಗಳು ಬಂದಿವೆ. ವಿಶೇಷವೆಂದರೆ ಈ ಒಂದು ಹುದ್ದೆಗೆ 10,386 ಅಭ್ಯರ್ಥಿಗಳು ಶುಲ್ಕವನ್ನೂ ಪಾವತಿಸಿದ್ದು, ರೋಲ್ ನಂಬರ್ ಕೂಡ ಕಳುಹಿಸಲಾಗಿದೆ. ಆದರೆ, ಸುಮಾರು 12 … Read more

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ; ಕ್ಲಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ; ಕ್ಲಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕರ್ನಾಟಕ ಬ್ಯಾಂಕ್ ಕ್ಲರ್ಕ್ ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಷ್ಟೇ ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿ: ಗರಿಷ್ಟ 26 ವರ್ಷ. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ ಅರ್ಜಿ ಶುಲ್ಕ: 700/-. ಅಭ್ಯರ್ಥಿಗಳಿಗೆ ಜೂನ್ 2022 ರಲ್ಲಿ ಲಿಖಿತ ಪರೀಕ್ಷೆ ನಡೆಸಲಿದ್ದು, ಬೆಂಗಳೂರು ಧಾರವಾಡ ಹುಬ್ಬಳ್ಳಿ ಮಂಗಳೂರು ಮುಂಬೈ ಮೈಸೂರು ನವದೆಹಲಿ ಮತ್ತು … Read more

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ; 40,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ; 40,000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ನವದೆಹಲಿ: ದೇಶದಾದ್ಯಂತ ಸರಿಸುಮಾರು 40,000 ಕ್ಕೂ‌ ಅಧಿಕ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅಂಚೆ ಇಲಾಖೆ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಶುಲ್ಕ : ಯುಆರ್ / ಒಬಿಸಿ / ಇಡಬ್ಲ್ಯೂಎಸ್ ಪುರುಷರಿಗೆ: 100 ರೂ. ಮಹಿಳಾ, ಎಸ್ಸಿ / ಎಸ್ಟಿ ಅಭ್ಯರ್ಥಿಗಳು ಮತ್ತು ವಿಕಲಚೇತನ ಅಭ್ಯರ್ಥಿಗಳು: ಶೂನ್ಯ ಪಾವತಿ ವಿಧಾನ: ಕ್ರೆಡಿಟ್ / ಡೆಬಿಟ್ … Read more

ಸೆಲ್ಫೀ ತೆಗೆದುಕೊಳ್ಳುತ್ತಿದ್ದಾಗ ರೈಲು ಹರಿದು 20ರ ಹರೆಯದ ನಾಲ್ವರು ಯುವಕರು ಸಾವು;

ನವದೆಹಲಿ(16-02-2022) : ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ನಾಲ್ವರು ಯುವಕರು ರೈಲಿನಡಿ ಸಿಲುಕಿ ಮೃತಪಟ್ಟ ದುರಂತ ಘಟನೆ ಗುರುಗ್ರಾಮ್‍ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ. ದೇವಿಲಾಲ್ ಕಾಲೋನಿ ನಿವಾಸಿಗಳಾದ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್(21) ಮತ್ತು ಯುವರಾಜ್ (18) ಮೃತ ಯುವಕರು. ಶತಾಬ್ದಿ ಎಕ್ಸ್‌ಪ್ರೇಸ್ ಗುರುಗಾಮ್ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿದೆ. 18 ರಿಂದ 21 ವರ್ಷ ವಯಸ್ಸಿನ ನಾಲ್ವರು ಯುವಕರು ರೈಲು ಸಮೀಪಿಸುತ್ತಿದ್ದಾಗ ಹಳಿಯಲ್ಲಿ … Read more

ಕ್ಯೂನಲ್ಲಿ ನಿಂತುಕೊಂಡು ತಿಂಗಳಿಗೆ ಲಕ್ಷಾಂತರ ಸಂಪಾದನೆ!

  ವ್ಯಕ್ತಿಯೋರ್ವ ಕ್ಯೂ ನಿಂತು ತಿಂಗಳಿಗೆ ಲಕ್ಷಾಂತರ ರೂ.ಹಣವನ್ನು ಸಂಪಾದನೆ ಮಾಡುತ್ತಾನೆ. ಹೌದು ಇದು ಇಂಟ್ರೆಸ್ಟಿಂಗ್ ಆದರೂ ವಾಸ್ತವ ಸುದ್ದಿ. ಫ್ರೆಡ್ಡಿ ಬೆಕಿಟ್ ಎಂಬ 31 ವರ್ಷದ ವ್ಯಕ್ತಿಯು ಲಂಡನ್‌ನಲ್ಲಿ ಬೇರೆಯವರ ಪರವಾಗಿ ಕ್ಯೂ ನಿಲ್ಲುತ್ತಾರೆ. ಈ‌ ಮೂಲಕ ಅವರು ಲಕ್ಷಾಂತರ ರೂ.‌ಸಂಪಾದನೆಯನ್ನು ಮಾಡುತ್ತಾರೆ. ಸರತಿ ಸಾಲಿನಲ್ಲಿ ನಿಲ್ಲಬೇಕಾದವರು ಈತನನ್ನು ಸಂಪರ್ಕಿಸಿದರೆ ಸಾಕು, ಆತ ತಾಸುಗಟ್ಟಲೆ ಕ್ಯೂನಲ್ಲಿ ನಿಂತು ಬೇರೆಯವರ ಕೆಲಸ ಮಾಡಿಕೊಡುತ್ತಾರೆ. ಇದಕ್ಕಾಗಿ ಆತ ತಾಸಿಗೆ ಸುಮಾರು 1,400 ರೂ. (20 ಡಾಲರ್) ಶುಲ್ಕ ವಿಧಿಸುತ್ತಾರೆ. … Read more

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: 641 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ(04-1-2022): ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 641 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್​/ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-35 ವರ್ಷದೊಳಗಿರಬೇಕು. ಸರ್ಕಾರದ ನಿಯಮಾನುಸಾರ ಎಸ್​ಸಿ, … Read more

7000ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ತಕ್ಷಣ ಅರ್ಜಿ ಸಲ್ಲಿಸಿ

job

ನವದೆಹಲಿ(26-10-2021): ಐಬಿಪಿಎಸ್ ಹಲವಾರು ಬ್ಯಾಂಕುಗಳಲ್ಲಿ ಒಟ್ಟು 7,855 ಬ್ಯಾಂಕ್ ಕ್ಲರ್ಕ್‌ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಹೊರಡಿಸಿದ್ದು, ನಾಳೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅ. 27ರೊಳಗೆ ಅಧಿಕೃತ ವೆಬ್ ಸೈಟ್ ibps.inಗೆ ತೆರಳಿ ಅರ್ಜಿ ಸಲ್ಲಿಸಬೇಕು. ಒಟ್ಟು 7,855 ಹುದ್ದೆಗಳಿದ್ದು ಕರ್ನಾಟಕದಲ್ಲಿ  454 ಹುದ್ದೆಗಳ ಭರ್ತಿಗೆ ಐಬಿಪಿ ಎಸ್ ಅರ್ಜಿಯನ್ನು ಆಹ್ವಾನಿಸಿದೆ. ಅಸಕ್ತ ಅಭ್ಯರ್ಥಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗಕ್ಕೆ  20 ರಿಂದ 28 … Read more

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 3000ಕ್ಕೂ ಅಧಿಕ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು(26-09-2021): ಸಿಬ್ಬಂದಿ ನೇಮಕಾತಿ ಆಯೋಗವು 2021ನೇ ಸಾಲಿನ 9ನೇ ಹಂತದ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, 3261 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವವರು 10, 12 ಅಥವಾ ಪದವಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್​ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಎಸ್​ಎಸ್​ಸಿ ಅಧಿಕೃತ ವೆಬ್​ಸೈಟ್​ https://ssc.nic.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು 100 ರೂಪಾಯಿ ಶುಲ್ಕವನ್ನು ನೆಟ್​ ಬ್ಯಾಂಕಿಂಗ್​ ಅಥವಾ ಬಿಹೆಚ್​ಐಎಂ ಯುಪಿಐ ಅಥವಾ ಎಸ್​ಬಿಐ ಚಲನ್​ ಮೂಲಕ ತುಂಬಬಹುದಾಗಿದೆ.   … Read more